ಪಂಚಾಯ್ತಿಯಿಂದಲೇ ದಲಿತ ಕುಟುಂಬಗಳಿಗೆ ಬಹಿಷ್ಕಾರ!

newsics.com ಚಮೋಲಿ(ಉತ್ತರಾಖಂಡ): ದಲಿತ ಸಮುದಾಯದ ವ್ಯಕ್ತಿ ಅನಾರೋಗ್ಯದ ಕಾರಣ ದೇವಸ್ಥಾನವೊಂದಕ್ಕೆ ಡೋಲು ಬಾರಿಸಲು ಆಗಮಿಸಲು ವಿಫಲವಾಗಿದ್ದಾನೆಂಬ ಒಂದೇ ಕಾರಣಕ್ಕೆ ಇಡೀ ಗ್ರಾಮದ ದಲಿತ ಕುಟುಂಬಗಳಿಗೆ ಸ್ಥಳೀಯ ಪಂಚಾಯತ್ ಬಹಿಷ್ಕಾರ ಹೇರಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಸುಭೈ ಎಂಬ ಗ್ರಾಮದಲ್ಲಿ ನಡೆದಿದೆ. ಭಾರತ-ಚೀನಾ ಗಡಿ ನೀತಿ ಕಣಿವೆಯಲ್ಲಿರುವ ಈ ಗ್ರಾಮದಲ್ಲಿ ಸುಮಾರು ಒಂದು ಡಜನ್ ದಲಿತ ಕುಟುಂಬಗಳಿದ್ದು ಗ್ರಾಮದ ದೇವಸ್ಥಾನ, ಧಾರ್ಮಿಕ ಮತ್ತು ಸಾಂಸ್ಕೃತಿ ಸಮಾರಂಭಗಳಲ್ಲಿ ತಲೆತಲಾಂತರದಿಂದ ಡೋಲು ಬಾರಿಸುವ ಸಂಪ್ರದಾಯ ಹೊಂದಿವೆ. ಆದರೆ ಅನಾರೋಗ್ಯದ ಕಾರಣದಿಂದ … Continue reading ಪಂಚಾಯ್ತಿಯಿಂದಲೇ ದಲಿತ ಕುಟುಂಬಗಳಿಗೆ ಬಹಿಷ್ಕಾರ!