Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್‌
ಕರ್ನಾಟಕಪ್ರಮುಖ

ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್‌

Share
1 Min Read
SHARE

ಪ್ರೀತಿಸಿದವರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಕರಣವೊಂದರಲ್ಲಿ ಮಾಜಿ ಪ್ರೇಯಸಿ ತನ್ನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿದಾರನ ವಿರುದ್ದದ ವಂಚನೆ, ಅತ್ಯಾಚಾರ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿದ್ದ ದೂರು ಮತ್ತು ಅದಕ್ಕೆ ಸಂಬಂಧಿಸಿ ಸೆಷನ್ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ. ಪ್ರೀತಿ ಕ್ಷೀಣಿಸಿದ ಕಾರಣಕ್ಕೆ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಹೇಳಿದೆ.

ಅರ್ಜಿದಾರ ಮತ್ತು ಪ್ರಕರಣದ ದೂರುದಾರೆ ಆರು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ಆ ಸಮಯದಲ್ಲಿ ಇಬ್ಬರ ನಡುವೆ ದೈಹಿಕ ಸಂಬಂಧ ಬೆಳೆದಿದೆ. ನಂತರದ ದಿನಗಳಲ್ಲಿ ಇಬ್ಬರ ನಡುವೆ ಬಿರುಕು ಉಂಟಾಗಿ ಇಬ್ಬರು ದೂರವಾಗಿದ್ದಾರೆ. ಇದರಿಂದ ದೂರುದಾರೆ ಅರ್ಜಿದಾರನ ವಿರುದ್ಧ 2018ರಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಿಸಿದ್ದರು

TAGGED:Consensual physical relationship is not rape - Karnataka High Court
Share This Article
Facebook Twitter Copy Link Print
Previous Article ಭಾರಿ ಮಳೆ : ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು
Next Article ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?