ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್
ಪ್ರೀತಿಸಿದವರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಕರಣವೊಂದರಲ್ಲಿ ಮಾಜಿ ಪ್ರೇಯಸಿ ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಅರ್ಜಿದಾರನ ವಿರುದ್ದದ ವಂಚನೆ, ಅತ್ಯಾಚಾರ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿದ್ದ ದೂರು ಮತ್ತು ಅದಕ್ಕೆ ಸಂಬಂಧಿಸಿ ಸೆಷನ್ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ. ಪ್ರೀತಿ … Continue reading ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed