ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜು.29ಕ್ಕೆ ವಿಚಾರಣೆ ಮುಂದೂಡಿಕೆ
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ದರ್ಶನ್ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಮನೆ ಊಟ, ಹಾಸಿಗೆ ಪಡೆಯಲು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆ ಇಂದು (ಜುಲೈ 19) ನಡೆದಿದೆ. ‘2022ರಲ್ಲಿ ಜೈಲು ಕೈಪಿಡಿಯಲ್ಲಿ ನಿಯಮ ರೂಪಿಸಲಾಗಿದೆ. ಪ್ಯಾರಾ 295ರಲ್ಲಿ ವಿಚಾರಣಾಧೀನ ಕೈದಿಗೆ ಅವಕಾಶ ಕಲ್ಪಿಸಲಾಗಿದೆ. ಮನೆ ಊಟ, ಹಾಸಿಗೆ, ಊಟದ ಪರಿಕರ, ದಿನಪತ್ರಿಕೆಗೆ ಅವಕಾಶವಿದೆ. ಜೈಲು ಕಾಯ್ದೆಯ ಸೆಕ್ಷನ್ … Continue reading ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜು.29ಕ್ಕೆ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed