ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

newsics.com ತುಮಕುರು: ಪ್ರೀತಿಯ ಬಲೆಗೆ ಬಿದ್ದ ವಿವಾಹಿತ ಮಹಿಳೆ, ಗಂಡ ಮಕ್ಕಳನ್ನೇ ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿದ್ರೆ, ಇದರಿಂದ ಮನನೊಂದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ನಡೆದಿರೋದು ತುಮಕೂರು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ. ಹೊಸಹಳ್ಳಿ ಗ್ರಾಮದ ದೇವರಾಜ್ ಎಂಬಾತ ದಾಬಸ್ ಪೇಟೆ ಮೂಲದ ಮಾಧವಿ ಎಂಬಾಕೆಯನ್ನ ಕಳೆದ 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿ ಅದೇ ಊರಿನಲ್ಲಿ ಪುಟ್ಟ ಅಂಗಡಿಯನ್ನ ಇಟ್ಟುಕೊಂಡು ಜೀವನ ಸಾಗಿಸುತ್ತಿತ್ತು. ಗಂಡ-ಹೆಂಡತಿ ಇಬ್ಬರೂ ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ರು. ಗಂಡ … Continue reading ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ