Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರಿ ಮಳೆ : ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು
ಕರ್ನಾಟಕ

ಭಾರಿ ಮಳೆ : ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Share
0 Min Read
SHARE

newsics.com

ಹಾವೇರಿ: ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:homehospitalrainweather
Share This Article
Facebook Twitter Copy Link Print
Previous Article ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ
Next Article ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್‌

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read
Crimeಕರ್ನಾಟಕ

Davangere Horrible Incident | ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದ ಪುತ್ರರು: ದಾವಣಗೆರೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?