Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ
ಕರ್ನಾಟಕಪ್ರಮುಖ

ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ

Share
1 Min Read
SHARE

newsics.com

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿಎಲ್ ಆನಂದ್ ಸೇರಿದಂತೆ 13 ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಕರ್ನಾಟಕದಲ್ಲಿ ದಾಳಿ ನಡೆಸಿದ್ದಾರೆ.

ಆನಂದ್ ಅವರು ಹಿರಿಯ ದರ್ಜೆಯ ಕರ್ನಾಟಕ ಆಡಳಿತ ಸೇವೆಗಳ (ಕೆಎಎಸ್) ಅಧಿಕಾರಿಯಾಗಿದ್ದು, ಜೂನ್, 2023 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರ ವಿರುದ್ಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ಸರ್ಕಾರ ಜುಲೈ 4 ರಂದು ಅವರನ್ನು ವರ್ಗಾವಣೆ ಮಾಡಿತ್ತು. ಬಳಿಕ ಜುಲೈ 9 ರಂದು, ಅವರ ವರ್ಗಾವಣೆಯನ್ನು ರದ್ದುಗೊಳಿಸಲಾಯಿತು.

ಆನಂದ್ ಅವರಲ್ಲದೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ನಗರ ಪಾಲಿಕೆ ಆಯುಕ್ತರು ಮತ್ತು ಕೆಎಎಸ್ ಅಧಿಕಾರಿ ಕೆ.ನರಸಿಂಹಮೂರ್ತಿ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ

ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್

TAGGED:Loka raided the house of Mangalore Corporation Commissioner and 13 officials
Share This Article
Facebook Twitter Copy Link Print
Previous Article ಒಮ್ಮತದ ದೈಹಿಕ ಸಂಬಂಧ ಅತ್ಯಾಚಾರ ಅಲ್ಲ – ಕರ್ನಾಟಕ ಹೈಕೋರ್ಟ್‌
Next Article ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?