ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ

newsics.com ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿಎಲ್ ಆನಂದ್ ಸೇರಿದಂತೆ 13 ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಕರ್ನಾಟಕದಲ್ಲಿ ದಾಳಿ ನಡೆಸಿದ್ದಾರೆ. ಆನಂದ್ ಅವರು ಹಿರಿಯ ದರ್ಜೆಯ ಕರ್ನಾಟಕ ಆಡಳಿತ ಸೇವೆಗಳ (ಕೆಎಎಸ್) ಅಧಿಕಾರಿಯಾಗಿದ್ದು, ಜೂನ್, 2023 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರ ವಿರುದ್ಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ಸರ್ಕಾರ ಜುಲೈ … Continue reading ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ