ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ, Phonepe ವಿರುದ್ಧ ಅಭಿಯಾನ

newsics.com ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಖಾಸಗಿ … Continue reading ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ, Phonepe ವಿರುದ್ಧ ಅಭಿಯಾನ