ಆರ್ಥಿಕ ಸಮಸ್ಯೆ ವಾಟರ್ ಟ್ಯಾಂಕ್ ಮೇಲಿನಿಂದ ಜಿಗಿದ ವಿದ್ಯಾರ್ಥಿ
Newsics.com ಪಂಜಾಬ್: ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ … Continue reading ಆರ್ಥಿಕ ಸಮಸ್ಯೆ ವಾಟರ್ ಟ್ಯಾಂಕ್ ಮೇಲಿನಿಂದ ಜಿಗಿದ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed