Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ
ಕರ್ನಾಟಕ

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ

Share
1 Min Read
SHARE

newsics.com

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.

ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಶ್ರೀಮಠದ ಗುರುನಿವಾಸದಲ್ಲಿ ಪಾದಪೂಜೆ, ಭಿಕ್ಷಾವಂದನೆ ಹಾಗೂ ಗುರು ದರ್ಶನ ಸಂದರ್ಭದಲ್ಲಿ ಈ ಹಿಂದಿನಿಂದಲೂ ಈ ನಿಯಮ ಜಾರಿಯಲ್ಲಿದ್ದು, ಆಗಸ್ಟ್ 15 ರಿಂದ ಶ್ರೀ ಮಠದಲ್ಲಿ ಭಕ್ತರು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗಿದೆ.

ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ.

ಪತ್ನಿಯೆಂದು ಭಾವಿಸಿ ವೇದಿಕೆಯಲ್ಲೇ ಅನ್ಯ‌ ಮಹಿಳೆಗೆ ಮುತ್ತಿಕ್ಕಲು ಹೋದ ಜೋ ಬೈಡೆನ್! ವಿಡಿಯೊ ನೋಡಿ

TAGGED:DevoteesDressCodeSringeri SharadambaTemple
Share This Article
Facebook Twitter Copy Link Print
Previous Article ಪತ್ನಿಯೆಂದು ಭಾವಿಸಿ ವೇದಿಕೆಯಲ್ಲೇ ಅನ್ಯ‌ ಮಹಿಳೆಗೆ ಮುತ್ತಿಕ್ಕಲು ಹೋದ ಜೋ ಬೈಡೆನ್! ವಿಡಿಯೊ ನೋಡಿ
Next Article ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜು.29ಕ್ಕೆ ವಿಚಾರಣೆ ಮುಂದೂಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?