ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ

newsics.com ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು … Continue reading ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ