Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?
ಪ್ರಮುಖವಿದೇಶ

ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?

Share
1 Min Read
SHARE

ಮೈಕ್ರೋಸಾಫ್ಟ್ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ.

ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್ ಹೇಳಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟ‌ರ್ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್ ಇಂಡಿಯಾ ಮತ್ತು ಸ್ಟೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಕೆಲ ಸೇವೆಗಳು ಬಾಧಿತವಾಗಿವೆ. ಹಲವು ವಿಮಾನಯಾನ ಸಂಸ್ಥೆಗಳು ಸೇವೆಯಲ್ಲುಂಟಾದ ವ್ಯತ್ಯಯಗಳ ಬಗ್ಗೆ ಹೇಳಿಕೆಗಳನ್ನು ಬಿಡುಗಡೆಗೊಳಿಸಿವೆ. ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ವೈಫಲ್ಯದಿಂದ ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ ಕೂಡ ಸಮಸ್ಯೆಗೀಡಾಗಿದೆ.

ಜಗತ್ತಿನಾದ್ಯಂತ ಲಕ್ಷಾಂತರ ವಿಂಡೋಸ್ ಬಳಕೆದಾರರ ಪರದೆಗಳಲ್ಲಿ ಬ್ಲೂ ಸ್ಟೀನ್ ಆಫ್ ಡೆತ್ ಕಾಣಿಸಿಕೊಂಡಿದೆ ಹಾಗೂ ಕಂಪ್ಯೂಟರ್‌ಗಳು ಶಟ್‌ಡೌನ್‌ ಆಗಿ ಮರುಆರಂಭಗೊಂಡಿವೆ. ಕೆಲವೆಡೆ ಕಂಪ್ಯೂಟರ್‌ಗಳು ಸತತವಾಗಿ ಮರುಆರಂಭಗೊಳ್ಳುತ್ತಿವೆ. ಬ್ಲೂ ಸ್ಟೀನ್ ದೋಷಗಳನ್ನು ಬ್ಲ್ಯಾಕ್ ಸ್ಟೀನ್ ದೋಷಗಳು ಅಥವಾ STOP ಕೋಡ್ ದೋಷಗಳೆಂದು ಕರೆಯಲಾಗುತ್ತದೆ. ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಕ್ರಮಗಳು ಮುಂದುವರಿದಿವೆ ಎಂದು ಮೈಕ್ರೋಸಾಫ್ಟ್ ಹೇಳಿದೆ.ರಣವೇ

TAGGED:Technical problem with Microsoft service; Many services including flights across the world including India are affected
Share This Article
Facebook Twitter Copy Link Print
Previous Article ಮಂಗಳೂರು ಪಾಲಿಕೆ ಆಯುಕ್ತ ಸೇರಿ 13 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ
Next Article ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ, Phonepe ವಿರುದ್ಧ ಅಭಿಯಾನ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?