ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?

ಮೈಕ್ರೋಸಾಫ್ಟ್ 365 ಆ್ಯಪ್‌ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯವು ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿಮಾನಯಾನ ಮತ್ತಿತರ ಕ್ಷೇತ್ರಗಳ ಸೇವೆಗಳಲ್ಲಿ ವ್ಯತ್ಯಯವುಂಟು ಮಾಡಿದೆ. ತನ್ನ ಸೇವೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮೈಕ್ರೋಸಾಫ್ಟ್ ಹೇಳಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್‌ನಲ್ಲಿ ಬ್ಯಾಂಕ್‌ಗಳ ಕಂಪ್ಯೂಟ‌ರ್ ವ್ಯವಸ್ಥೆಗಳು ಬಾಧಿತವಾಗಿ ಸಮಸ್ಯೆ ಉಂಟಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್ ಇಂಡಿಯಾ ಮತ್ತು ಸ್ಟೈಸ್‌ಜೆಟ್‌ ಕೂಡ ಸಮಸ್ಯೆಗಳನ್ನು ಎದುರಿಸಿವೆ. ದಿಲ್ಲಿ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲೂ ಕೆಲ … Continue reading ಮೈಕ್ರೋಸಾಫ್ಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ಜಗತ್ತಿನ ಹಲವೆಡೆ ಕಲ್ಲೋಲ ಕಾರಣವೇನು..?