ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್

newsics.com ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಅಬ್ಬರದಿಂದ ಕರಾವಳಿ,‌ ಮಲೆನಾಡಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿವೆ. ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಬೆಂಗಳೂರು- ಮಂಗಳೂರು ಅಥವಾ ಮಂಗಳೂರು- ಬೆಂಗಳೂರು ಮಾರ್ಗದ ರಸ್ತೆಗಳು ಬಂದ್ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್ ಮೂಲಕ ಹೋಗಬೇಕು. ಆದರೆ, ಈ ಮಾರ್ಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ … Continue reading ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್