ಸ್ವಂತ ದುಡ್ಡಿನಲ್ಲಿ ಮೋದಿ ದೇವಾಲಯ ನಿರ್ಮಿಸಿ ಭಕ್ತಿ‌, ಅಭಿಮಾನ ಮೆರೆದ ಅನ್ನದಾತ!

newsics.com ತಿರುಚ್ಚಿ: ತಮಿಳುನಾಡಿನಲ್ಲಿ ರೈತರೊಬ್ಬರು ತಮ್ಮ ಸ್ವಂತ ಹಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನ ಕಟ್ಟಿ ವಿಶೇಷ ಅಭಿಮಾನ ಮೆರೆದಿದ್ದಾರೆ. ತಿರುಚ್ಚಿ ಬಳಿಯ ಸಾತನೂರಿನ ರೈತ ಶಂಕರ್ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷವಾಗಿ ಗೌರವ ಸಲ್ಲಿಸಲು ದೇವಾಲಯ ನಿರ್ಮಿಸಿ ಪೂಜಿಸುತ್ತಿದ್ದಾರೆ. ತಾವು ದುಡಿದ ಸ್ವಂತ ಹಣದಿಂದ ಬರೋಬ್ಬರಿ 1.25 ಲಕ್ಷ ರೂಪಾಯಿ ಖರ್ಚು ಮಾಡಿ ದೇವಾಲಯ ನಿರ್ಮಿಸಿದ್ದಾರೆ. ತಿರುಚ್ಚಿ ಜಿಲ್ಲೆಯ ತರಿಯೌರ್ ಪ್ರದೇಶದ ಎರಕುಡಿ ಗ್ರಾಮದವರಾದ ರೈತ ಶಂಕರ್ ಅವರು ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಕೃಷಿ … Continue reading ಸ್ವಂತ ದುಡ್ಡಿನಲ್ಲಿ ಮೋದಿ ದೇವಾಲಯ ನಿರ್ಮಿಸಿ ಭಕ್ತಿ‌, ಅಭಿಮಾನ ಮೆರೆದ ಅನ್ನದಾತ!