Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಬಿಹಾರಿಗಳು ಇಷ್ಟು ಮುಂದುವರಿದಿದ್ದರೂ, ಬಿಹಾರವೇಕೆ ಹಿಂದುಳಿದಿದೆ? : ಚಿರಾಗ್ ಪಾಸ್ವಾನ್‌ ಪ್ರಶ್ನೆ
ದೇಶಪ್ರಮುಖಪ್ರಮುಖ

ಬಿಹಾರಿಗಳು ಇಷ್ಟು ಮುಂದುವರಿದಿದ್ದರೂ, ಬಿಹಾರವೇಕೆ ಹಿಂದುಳಿದಿದೆ? : ಚಿರಾಗ್ ಪಾಸ್ವಾನ್‌ ಪ್ರಶ್ನೆ

Share
1 Min Read
SHARE

newsics.com

ಬಿಹಾರಿಗಳು ಇಷ್ಟು ಮುಂದುವರಿದಿದ್ದರೂ, ಬಿಹಾರವೇಕೆ ಇಷ್ಟು ಹಿಂದುಳಿದಿದೆ? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿದೆ ಎಂದು ಕೇಂದ್ರ ಸಚಿವ ಹಾಗೂ ಲೋಕ್‌ ಜನಶಕ್ತಿ ಪಕ್ಷ(ರಾಮ್ ವಿಲಾಸ್)ದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅಭಿಪ್ರಾಯ ಪಟ್ಟಿದ್ದಾರೆ. ಬಿಹಾರಿಗಳು ರಾಜ್ಯದಿಂದ ವಲಸೆ ಹೋದ ನಂತರ, ಉನ್ನತ ಸರಕಾರಿ ಉದ್ಯೋಗಗಳಿಂದ ಹಿಡಿದು, ಖಾಸಗಿ ವಲಯದವರೆಗೆ ಉತ್ತಮ ಪ್ರಗತಿ ಸಾಧಿಸುತ್ತಿದ್ದಾರೆ ಎಂಬುದರತ್ತ ಅವರು ಬೊಟ್ಟು ಮಾಡಿದ್ದಾರೆ.

ಅಪರಾಧ ಪ್ರಕರಣಗಳು ಹಾಗೂ ಇತ್ತೀಚೆಗೆ ಕುಸಿಯುತ್ತಿರುವ ಸೇತುವೆಗಳಿಗೆ ಸಂಬಂಧಿಸಿದಂತೆ ಪೂರ್ವನಿದರ್ಶನವಾಗುವಂತಹ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಬಿಹಾರ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯವು ಪ್ರಗತಿಯ ಏಣಿಯೇರಲು ಮುನ್ನೋಟದ ಅಗತ್ಯವಿದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.

2025ರ ಅಂತ್ಯದಲ್ಲಿ ಬಿಹಾರ ವಿಧಾನಸಭೆಗೆ ಚುನಾವಣೆ ನಡೆಯಲಿದೆ

TAGGED:Although Biharis are so advancedwhy is Bihar backward? : Chirag Paswan
Share This Article
Facebook Twitter Copy Link Print
Previous Article ಧಾರಾವಾಹಿ, ಸಿನಿಮಾ ನಿರ್ದೇಶಕ ವಿನೋದ್ ಧೋಂಡಾಲೆ ಆತ್ಮಹತ್ಯೆ
Next Article ಕೊರೋನಾದಿಂದ ಭಾರತೀಯರ ಆಯಸ್ಸು ಕಡಿತ ವರದಿಗೆ ಆರೋಗ್ಯ ಇಲಾಖೆ ಹೇಳಿದ್ದೇನು..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?