32 ಹಲ್ಲುಗಳೊಂದಿಗೆ ಜನಿಸಿದ ಮಗು..!

newsics.com ಸಾಮಾನ್ಯವಾಗಿ ಮಗುವಿಗೆ ಹಲ್ಲು ಹುಟ್ಟಲು ಪ್ರಾರಂಭವಾಗುವುದು ಆರು ತಿಂಗಳಿಂದ 12 ತಿಂಗಳ ನಡುವೆ . ಆದಾಗ್ಯೂ, ಹಲ್ಲುಗಳು ಸಂಪೂರ್ಣವಾಗಿ ಬರಲು ಹಲವು ವರ್ಷಗಳು ಬೇಕಾಗುತ್ತದೆ. ಆದರೆ ಇಲ್ಲೊಂದು ಮಗು 32 ಹಲ್ಲುಗಳೊಂದಿಗೆ ಜನಿಸಿದೆ. ಅಮೆರಿಕದ ಮಹಿಳೆಯೊಬ್ಬರು ಈ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಾಸಿಸುತ್ತಿರುವ ನಿಕಾ ದಿವಾ ಎಂಬ ಮಹಿಳೆ ತನ್ನ ನವಜಾತ ಶಿಶುವಿನ ಅಪರೂಪದ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಟಿಕ್‌ಟಾಕ್‌ನ ಸಹಾಯವನ್ನು ತೆಗೆದುಕೊಂಡಿದ್ದಾರೆ. ಮಗು ಹುಟ್ಟುವಾಗಲೇ 32 ಹಲ್ಲುಗಳನ್ನು … Continue reading 32 ಹಲ್ಲುಗಳೊಂದಿಗೆ ಜನಿಸಿದ ಮಗು..!