ರೇಣುಕಾಸ್ವಾಮಿ ಕುಟುಂಬಕ್ಕೆ ದರ್ಶನ್‌ ಸಹಾಯ..?

newsics.com ರೇಣುಕಾಸ್ವಾಮಿ ಕೊಲೆಯಾದ ಬಳಿಕ ಅವರ ಕುಟುಂಬಸ್ಥರ ಜೀವನ ಅತಂತ್ರವಾಗಿದೆ. ಮನೆಯಲ್ಲಿ ರೇಣುಕಾಸ್ವಾಮಿ ಅವರೇ ಆಧಾರಸ್ತಂಭವಾಗಿದ್ದರು. ಅವರ ಕುಟುಂಬಕ್ಕೆ ನೆರಳಾಗಿದ್ದರು. ಅವರ ದುಡಿಮೆಯಿಂದಲೇ ಅವರ ಕುಟುಂಬಸ್ಥರ ಜೀವನ ಸಾಗುತ್ತಿತ್ತು. ಆದರೀಗ ರೇಣುಕಾಸ್ವಾಮಿ ಪೋಷಕರು ಹಾಗೂ ಗರ್ಭಿಣಿ ಪತ್ನಿಗೆ ದಿಕ್ಕು ತೋಚದಂತಾಗಿದೆ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯಹಸ್ತ ಚಾಚಲು ನಟ ದರ್ಶನ ತೂಗುದೀಪ ಯೋಚನೆ ಮಾಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ವಿಷಯವನ್ನು ದರ್ಶನ್ ಮುಂದೆ ಕುಟುಂಬಸ್ಥರು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಹಾಗೂ ಕುಟುಂಬಸ್ಥರು ಮೃತ ರೇಣುಕಾಸ್ವಾಮಿ ಪತ್ನಿ … Continue reading ರೇಣುಕಾಸ್ವಾಮಿ ಕುಟುಂಬಕ್ಕೆ ದರ್ಶನ್‌ ಸಹಾಯ..?