Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ, ಶಾಲಾ‌- ಕಾಲೇಜಿಗೆ ರಜೆ
ಕರ್ನಾಟಕಪ್ರಮುಖ

ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ, ಶಾಲಾ‌- ಕಾಲೇಜಿಗೆ ರಜೆ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರವಾಗಿ ಧಾರಾಕಾರ ಮಳೆ ಮುಂದುವರಿದಿದ್ದು, ಹಲವೆಡೆ ಮಳೆ‌ಯಿಂದಾಗಿ ಅವಾಂತರಗಳು ಸಂಭವಿಸುತ್ತಿವೆ.

ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಗುಡ್ಡ ಕುಸಿತ ಭೀತಿ ಎದುರಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಶನಿವಾರ(ಜು.20) ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಹೀಗಾಗಿ ಶನಿವಾರ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುವರೆಗೆ ರಜೆ ನೀಡಿ ಡಿಸಿ ಮುಳೈ ಮುಗಿಲನ್ ಆದೇಶಿಸಿದ್ದಾರೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರಲಿದೆ.
ಉಡುಪಿ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಯುಜಿ, ಪಿಜಿ, ITI, ಡಿಪ್ಲೊಮಾ,ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ಆಯಾ ತಹಶೀಲ್ದಾರ್ಗಳು ಶನಿವಾರ ರಜೆ ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಹಾಗಾಗಿ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಡಿಡಿಪಿಐ ಹೆಚ್ಕೆ ಪಾಂಡು ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯ ಅಂಗನವಾಡಿ ಶಾಲೆ ಪದವಿಪೂರ್ವ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ. ಶನಿವಾರವೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಪಿಲಾ ನದಿ ಪ್ರವಾಹ: ಸೇತುವೆ, ರಸ್ತೆ‌, ಮುಳುಗಡೆ, ನಂಜನಗೂಡು ದೇಗುಲಕ್ಕೆ ಜಲದಿಗ್ಬಂಧನ

ಸ್ವಂತ ದುಡ್ಡಿನಲ್ಲಿ ಮೋದಿ ದೇವಾಲಯ ನಿರ್ಮಿಸಿ ಭಕ್ತಿ‌, ಅಭಿಮಾನ ಮೆರೆದ ಅನ್ನದಾತ!

ಕೇವಲ 21 ವರ್ಷಕ್ಕೆ ಅನಿಮಲ್ ಸಿನಿಮಾ ನಿರ್ಮಾಪಕನ ಪುತ್ರಿ ಸಾವು!

ದಿನ ಭವಿಷ್ಯ 20-07-2024 … ಮಿಥುನ- ಆತುರದ ನಿರ್ಧಾರ ಬೇಡ, ಕುಂಭ- ಆರೋಗ್ಯದ ಬಗ್ಗೆ ನಿಗಾ ಇರಲಿ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?

TAGGED:Heavy rains in the coastal and malnad parts of the state: People's lives are disruptedholidays for schools and colleges
Share This Article
Facebook Twitter Copy Link Print
Previous Article ಕಪಿಲಾ ನದಿ ಪ್ರವಾಹ: ಸೇತುವೆ, ರಸ್ತೆ‌, ಮುಳುಗಡೆ, ನಂಜನಗೂಡು ದೇಗುಲಕ್ಕೆ ಜಲದಿಗ್ಬಂಧನ
Next Article ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ದೇಶಾದ್ಯಂತ ಕರ್ಫ್ಯೂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?