Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪಿಲಾ ನದಿ ಪ್ರವಾಹ: ಸೇತುವೆ, ರಸ್ತೆ‌, ಮುಳುಗಡೆ, ನಂಜನಗೂಡು ದೇಗುಲಕ್ಕೆ ಜಲದಿಗ್ಬಂಧನ
ಕರ್ನಾಟಕಪ್ರಮುಖ

ಕಪಿಲಾ ನದಿ ಪ್ರವಾಹ: ಸೇತುವೆ, ರಸ್ತೆ‌, ಮುಳುಗಡೆ, ನಂಜನಗೂಡು ದೇಗುಲಕ್ಕೆ ಜಲದಿಗ್ಬಂಧನ

Share
1 Min Read
SHARE

newsics.com

ಮೈಸೂರು: ಕೇರಳದ ವೈನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದಿಂದ ಹೊರಹರಿವು ಗಣನೀಯವಾಗಿ ಹೆಚ್ಚಳವಾಗಿದೆ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ನದಿ ಸಮೀಪದ ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಹಂಪಾಪುರ, ಹರದನಹಳ್ಳಿ ಮಧ್ಯೆ ಇರುವ ಕಪಿಲಾ ನದಿ ಸೇತುವೆ ಮುಳುಗಡೆಯಾಗಿದ್ದು, ನದಿ ಪಾತ್ರದಲ್ಲಿರುವ 124 ಗ್ರಾಮಗಳಿಗೆ ಕುಡಿಯುವ ನೀರಿನ ಪಂಪ್ ಹೌಸ್ ಕೂಡ ಮುಳುಗಡೆಯಾಗಿದೆ. ಹೀಗಾಗಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಬಿನಿ ಬಲದಂಡೆ ನಾಲೆಯೂ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಕಣೇನೂರು ಮತ್ತು ಹುಲ್ಲಹಳ್ಳಿ ಸಂಪರ್ಕ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ತಾತ್ಕಾಲಿಕವಾಗಿ ಆ ಮಾರ್ಗವನ್ನು ಬಂದ್ ಮಾಡಲಾಗಿದೆ. ಸುಣ್ಣದಕೇರಿ ಮತ್ತು ನದಿ ಪಾತ್ರದಲ್ಲಿರುವ ನಾಲ್ಕಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಕಪಿಲಾ ನದಿ ಪ್ರವಾಹದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಕಪಿಲೆಯ ದಿಗ್ಬಂಧನವಾಗಿದೆ. ಕಬಿನಿ ಹಾಗೂ ನುಗು ಜಲಾಶಯದಿಂದ ಒಟ್ಟಾರೆ 70 ಸಾವಿರ ಕ್ಯುಸೆಕ್‌ ಪ್ರಮಾಣದ ನೀರನ್ನು ಹೊರಬಿಡಲಾಗಿತ್ತು. ಇದರಿಂದಾಗಿ ಮಲ್ಲನ ಮೂಲೆ ಸಮೀಪ ಮೈಸೂರು-ನಂಜನಗೂಡು ಮುಖ್ಯರಸ್ತೆ ಜಲಾವೃತವಾಗಿದೆ. ಪ್ರವಾಹದ ಹೆಚ್ಚಳದಿಂದಾಗಿ ನಂಜನಗೂಡು ನಗರದ ತೋಪಿನ ಬೀದಿ, ಸರಸ್ವತಿ ಕಾಲೋನಿ ಹಾಗೂ ಹಳ್ಳದ ಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತ ಗೊಂಡಿವೆ. ಕಪಿಲಾ ನದಿಯ ಸ್ನಾನ ಘಟ್ಟಗಳು, ಅಯ್ಯಪ್ಪ ಸ್ವಾಮಿ ದೇವಾಲಯ, ಪರಶುರಾಮ ದೇವಾಲಯ, ಶ್ರೀಕಂಠೇಶ್ವರ ಕಲ್ಯಾಣ ಮಂಟಪ, ಹಳ್ಳದ ಕೇರಿ, ದೇವಾಲಯದಲ್ಲಿರುವ ಅಂಗಡಿ ಮುಂಗಟ್ಟುಗಳು ಮುಳುಗಡೆಯಾಗಿವೆ.
ಮೈಸೂರು ಜಿಲ್ಲೆಯ ನಂಜನಗೂಡು ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ನಂಜನಗೂಡು ಮೈಸೂರು ರಸ್ತೆಯನ್ನು ಬಂದ್ ಮಾಡಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಊಟಿ, ತಮಿಳುನಾಡು, ಕೇರಳಕ್ಕೆ ಸಂಪರ್ಕ ಭಾಗಶಃ ಕಡಿತಗೊಂಡಿದೆ. ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಸ್ವಂತ ದುಡ್ಡಿನಲ್ಲಿ ಮೋದಿ ದೇವಾಲಯ ನಿರ್ಮಿಸಿ ಭಕ್ತಿ‌, ಅಭಿಮಾನ ಮೆರೆದ ಅನ್ನದಾತ!

ಕೇವಲ 21 ವರ್ಷಕ್ಕೆ ಅನಿಮಲ್ ಸಿನಿಮಾ ನಿರ್ಮಾಪಕನ ಪುತ್ರಿ ಸಾವು!

ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?

ಬಿಗ್ ಬಿ‌ಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ

TAGGED:InundationKapila River Flood: BridgeNanjangudu Temple Water BlockedRoad
Share This Article
Facebook Twitter Copy Link Print
Previous Article ಸ್ವಂತ ದುಡ್ಡಿನಲ್ಲಿ ಮೋದಿ ದೇವಾಲಯ ನಿರ್ಮಿಸಿ ಭಕ್ತಿ‌, ಅಭಿಮಾನ ಮೆರೆದ ಅನ್ನದಾತ!
Next Article ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ, ಶಾಲಾ‌- ಕಾಲೇಜಿಗೆ ರಜೆ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?