Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶೀಘ್ರದಲ್ಲಿಯೇ ರಷ್ಯಾದ ಸೇನೆಯಲ್ಲಿರುವ 50 ಭಾರತೀಯರ ಬಿಡುಗಡೆ..!
ಪ್ರಮುಖ

ಶೀಘ್ರದಲ್ಲಿಯೇ ರಷ್ಯಾದ ಸೇನೆಯಲ್ಲಿರುವ 50 ಭಾರತೀಯರ ಬಿಡುಗಡೆ..!

Share
1 Min Read
SHARE

newsics.com

ರಷ್ಯಾದ ಸೇನೆಯಿಂದ ಬಿಡುಗಡೆಯಾಗಲು ಬಯಸಿರುವ ಕನಿಷ್ಠ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

“ಪ್ರಧಾನಿ ಮೋದಿ ಅವರು ಇತ್ತೀಚಿನ ರಷ್ಯಾ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಪುಟಿನ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ನಮ್ಮ ಮನವಿಗೆ ರಷ್ಯಾದ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಉಭಯ ದೇಶಗಳು ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಶ್ರಮಿಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಷ್ಯಾ ಸೇವೆಯಿಂದ ಬಿಡುಗಡೆಯಾಗಲು ಬಯಸುವ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಕುಟುಂಬಸ್ಥರು ಕೂಡಾ ನಮ್ಮನ್ನು ಭೇಟಿಯಾಗಿದ್ದಾರೆ. ಈ ನಿರ್ದಿಷ್ಟ ಸಮಸ್ಯೆಯನ್ನು ನಾಯಕತ್ವದ ಮಟ್ಟ ಸೇರಿದಂತೆ ಎಲ್ಲಾ ಹಂತಗಳಲ್ಲಿ ಎತ್ತಿದ್ದೇವೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಇತ್ತೀಚಿಗೆ ರಷ್ಯಾದ ಅಧ್ಯಕ್ಷರೊಂದಿಗಿನ ಭೇಟಿಯ ಸಂದರ್ಭದಲ್ಲಿ ರಷ್ಯಾ ಸೇನೆಯಲ್ಲಿ ಭಾರತೀಯ ನಾಗರಿಕ ರ ನೇಮಕಾತಿ ವಿಷಯ ಕುರಿತು ಬಲವಾದ ನಿಲುವು ತಳೆದಿದ್ದರು. ರಷ್ಯಾ ಕೂಡಾ ಭಾರತೀಯರನ್ನು ಶೀಘ್ರದಲ್ಲಿಯೇ ಸೇನೆಯಿಂದ ಬಿಡುಗಡೆ ಮಾಡುವುದಾಗಿ ಹೇಳಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಕಳೆದ ವಾರ ಹೇಳಿದ್ದರು

TAGGED:Release of 50 Indians in Russian Army Soon:
Share This Article
Facebook Twitter Copy Link Print
Previous Article ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ದೇಶಾದ್ಯಂತ ಕರ್ಫ್ಯೂ
Next Article ಹುಲಿ ಕೊಂದು ಶೌರ್ಯ ಚಕ್ರ ಪ್ರಶಸ್ತಿಗೆ ಭಾಜನರಾಗಿದ್ದ ಮಹಿಳೆ ಮೃತ್ಯು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?