Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ತುಂಡುಡುಗೆಯಲ್ಲಿ ಮೋಜು ಮಸ್ತಿ ಮಾಡಿದ ಕಿರಿಕ್ ಬೆಡಗಿ ಸಂಯುಕ್ತಾ
ಕರ್ನಾಟಕದೇಶಪ್ರಮುಖಮನರಂಜನೆ

ತುಂಡುಡುಗೆಯಲ್ಲಿ ಮೋಜು ಮಸ್ತಿ ಮಾಡಿದ ಕಿರಿಕ್ ಬೆಡಗಿ ಸಂಯುಕ್ತಾ

Share
1 Min Read
SHARE

newsics.com

ಕಿರಿಕ್ ಪಾರ್ಟಿ ಮೂಲಕ ಮೋಡಿ ಮಾಡಿದ ಬೆಡಗಿ ಸಂಯುಕ್ತಾ ಹೆಗ್ಡೆ ಯಾವಾಗ್ಲೂ ತಮ್ಮ ಬೋಲ್ಡ್ ಅವತಾರಗಳಿಂದ ಸದ್ದು ಮಾಡ್ತಿರ್ತಾರೆ. ಇದೀಗ ಮತ್ತೊಮ್ಮೆ ತುಂಡುಡುಗೆಯಲ್ಲಿ ಪೋಸ್ ಕೊಟ್ಟು ಅಭಿಮಾನಿಗಳ ಎದೆಯಲ್ಲಿ ಕಿಚ್ಚೆಬ್ಬಿಸಿದ್ದಾರೆ.

ಹೌದು, ಕೆಲವು ದಿನಗಳ ಹಿಂದಷ್ಟೇ ಸಂಯುಕ್ತಾ ಬಾಲಿಗೆ ಸೋಲೋ ಟ್ರಿಪ್ ಮಾಡಿ ಬಂದಿದ್ದು, ವಾರಗಳಿಂದ ಅಲ್ಲಿನ ತಾವು ಮಾಡಿರೋ ಮೋಜು, ಮಸ್ತಿ ಯೋಗಗಳ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಇದಲ್ಲದೆ, ಇದೀಗ ಅಲ್ಲಿ ತಾವು ಯಾವೆಲ್ಲಾ ಉಡುಗೆಯಲ್ಲಿ ಮಿಂಚಿದ್ದಾರೆ ಅನ್ನೋದನ್ನ ತೋರಿಸೋದಕ್ಕೆಂದೇ ಇನ್‌ಸ್ಟಾಗ್ರಾಂ ಪೋಸ್ಟ್ ಮಾಡಿದ್ದು, ಮಿನಿ ಸ್ಕರ್ಟ್, ಕ್ರಾಪ್ ಟಾಪ್, ಮಿನಿ ಡ್ರೆಸಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸಂಯುಕ್ತಾ, ತೆಲುಗು, ತಮಿಳು ಸೇರಿ, ಹತ್ತು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎರಡು ವರ್ಷಗಳ ಬಳಿಕ ಕ್ರೀಂ ಚಿತ್ರದಲ್ಲಿ ನಟಿಸುತ್ತಿದ್ದು, ಅದರಲ್ಲಿ ವೇಶ್ಯೇ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸಂಯುಕ್ತಾ ಒಳ್ಳೆಯ ಡ್ಯಾನ್ಸರ್, ಜಿಮ್ನಾಸ್ಟಿಕ್ ಪ್ಲೇಯರ್, ಯೋಗಪಟು ಕೂಡ ಹೌದು.

TAGGED:Samyukta is a little girl who had fun in a piece of clothing
Share This Article
Facebook Twitter Copy Link Print
Previous Article ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು‌ ಕುಮಾರ್ ಇನ್ನಿಲ್ಲ
Next Article ಸರ್‌ನೇಮ್ ನಿಂದ ಬರಿ ಅವಮಾನವೇ ಎಂದ ಸಿದ್ಧಾರ್ಥ್ ಮಲ್ಯ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?