ಧಾರಾವಾಹಿ, ಸಿನಿಮಾ ನಿರ್ದೇಶಕ ವಿನೋದ್ ಧೋಂಡಾಲೆ ಆತ್ಮಹತ್ಯೆ

newsics.com ಬೆಂಗಳೂರು: ಕರಿಮಣಿ ಸೇರಿದಂತೆ ಹಲವು ಧಾರಾವಾಹಿ, ಸಿನಿಮಾಗಳ ನಿರ್ದೇಶಕ ವಿನೋದ್ ವಿ. ಧೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಿರ್ದೇಶಕರಾದ ಪಿ. ಶೇಷಾದ್ರಿ ಹಾಗೂ ಟಿ. ಎನ್. ಸೀತಾರಾಮ್ ಗರಡಿಯಲ್ಲಿ ಪಳಗಿದ್ದ ನಿರ್ದೇಶಕ ವಿನೋದ್ ಧೋಂಡಾಲೆ ನಾಗರಭಾವಿಯ ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ. ವಿನೋದ್ ಧೋಂಡಾಲೆ ಅವರ ಪಾರ್ಥಿವ ಶರೀರವನ್ನು ಪೋಸ್ಟ್ ಮಾರ್ಟಂಗಾಗಿ ಈಗ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಧೋಂಡಾಲೆ ನೀನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರದ ನಿರ್ದೇಶಕರಾಗಿದ್ದರು ವಿನೋದ್ ದೋಂಡಾಲೆ. … Continue reading ಧಾರಾವಾಹಿ, ಸಿನಿಮಾ ನಿರ್ದೇಶಕ ವಿನೋದ್ ಧೋಂಡಾಲೆ ಆತ್ಮಹತ್ಯೆ