ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?

newsics.com ಬೆಂಗಳೂರು: ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಪ್ರಯತ್ನಪಡುತ್ತಿರುವುದರಲ್ಲಿ ಅಚ್ಚರಿಯಿಲ್ಲ. ಆದರೆ, ವಿಧಾನಮಂಡಲ ಅಧಿವೇಶನಕ್ಕೆ ಶಾಸಕರ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸ್ಪೀಕರ್ ಖಾದರ್ ಹೊಸ ಪ್ರಯೋಗಗಳ ಮೊರೆ ಹೋಗುತ್ತಿದ್ದಾರೆ. ಅದರ ಭಾಗವಾಗಿ ಶಾಸಕರಿಗೆ ಉಚಿತ ರುಚಿಕರ ಉಪಾಹಾರ, ಮಧ್ಯಾಹ್ನದ ಊಟವನ್ನು ಈಗಾಗಲೇ ವ್ಯವಸ್ಥೆ ಮಾಡಿದ್ದಾರೆ. ಅದರ ಜತೆಗೆ ಶಾಸಕರಿಗೆ ಮಧ್ಯಾಹ್ನದ ಕಿರು ನಿದ್ರೆಗಾಗಿ ವಿಧಾನಸಭೆ ಮೊಗಸಾಲೆಯಲ್ಲಿ ವಿಶೇಷ ಖುರ್ಚಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಯು. ಟಿ ಖಾದರ್ … Continue reading ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?