Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಿ‌ಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!
ಮನರಂಜನೆ

ಬಿಗ್ ಬಿ‌ಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!

Share
2 Min Read
SHARE

newsics.com

ಮುಂಬೈ: ಯುವನಟರನ್ನೂ ನಾಚಿಸುವ 81ರ ಹರೆಯದ ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ ಅದ್ಭುತ ನಟ. ಇತ್ತೀಚೆಗೆ ಬಿಡುಗಡೆಯಾದ ಕಲ್ಕಿ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರ ಆಗಲೇ 1,000 ಕೋಟಿ ರೂಪಾಯಿ ಬಾಚಿಕೊಂಡಿದೆ. ದೈತ್ಯ ಪ್ರತಿಭೆ ಅಮಿತಾಬ್ ಬಚ್ಚನ್ ಮುಂದೆ ನಟಿಸಲು ಹಲವರು ಹಿಂದೇಟು ಹಾಕುತ್ತಾರೆ. ಹೀಗಿರುವಾಗ ಅಮಿತಾಬ್ ಬಚ್ಚನ್ ಜೊತೆ ಲಿಪ್ ಲಾಕ್ ದೃಶ್ಯ ಸುಲಭದ ಮಾತಲ್ಲ. ಇದಕ್ಕಾಗಿ ಬಾಲಿವುಡ್ ನಟಿ ರಾಣಿ ಮುಖರ್ಜಿ ಎರಡೆರಡು ಬಾರಿ ಬ್ರಶ್ ಮಾಡಿ ರೆಡಿಯಾಗಿದ್ದರಂತೆ

ದೈತ್ಯ ಪ್ರತಿಭೆ ಅಮಿತಾಬ್ ಬಚ್ಚನ್ ಮುಂದೆ ನಟಿಸಲು ಹಲವರು ಹಿಂದೇಟು ಹಾಕುತ್ತಾರೆ. ಹೀಗಿರುವಾಗ ಅಮಿತಾಬ್ ಬಚ್ಚನ್ ಜೊತೆ ಲಿಪ್ ಲಾಕ್ ದೃಶ್ಯ ಸುಲಭದ ಮಾತಲ್ಲ. ಇದಕ್ಕಾಗಿ ಬಾಲಿವುಡ್ ನಟಿ ರಾಣಿ ಮುಖರ್ಜಿ ಎರಡೆರಡು ಬಾರಿ ಬ್ರಶ್ ಮಾಡಿ ರೆಡಿಯಾಗಿದ್ದರಂತೆ.

2005ರಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬ್ಲಾಕ್ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಾಗೂ ರಾಣಿ ಮುಖರ್ಜಿ ನಡುವೆ ಚುಂಬನ ದೃಶ್ಯವಿದೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ವೃದ್ಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ.ರಾಣಿ ಮುಖರ್ಜಿ ದೃಷ್ಟಿ ದೋಷದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಾಗೂ ರಾಣಿ ಮುಖರ್ಜಿ ವಯಸ್ಸಿನ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಆದರೆ ಚಿತ್ರದ ಅಂತ್ಯದಲ್ಲಿ ರಾಣಿ ಮುಖರ್ಜಿ ಹಾಗೂ ಅಮಿತಾಬ್ ಬಚ್ಚನ್ ಲಿಪ್ ಲಾಕ್ ದೃಶ್ಯವಿದೆ.

ರಾಣಿ ಮುಖರ್ಜಿ ದೃಷ್ಟಿ ದೋಷದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಾಗೂ ರಾಣಿ ಮುಖರ್ಜಿ ವಯಸ್ಸಿನ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಆದರೆ ಚಿತ್ರದ ಅಂತ್ಯದಲ್ಲಿ ರಾಣಿ ಮುಖರ್ಜಿ ಹಾಗೂ ಅಮಿತಾಬ್ ಬಚ್ಚನ್ ಲಿಪ್ ಲಾಕ್ ದೃಶ್ಯವಿದೆ.
ಹಿರಿಯ ಹಾಗೂ ದೈತ್ಯ ಪ್ರತಿಭೆ ಅಮಿತಾಬ್ ಬಚ್ಚನ್ ಕೂಡ ಕಿಸ್ ಮಾಡಲು ಒಂದು ಕ್ಷಣ ಭಯಗೊಂಡಿದ್ದರಂತೆ. ಧೈರ್ಯ ಮಾಡಿಕೊಂಡು ಈ ದೃಶ್ಯದಲ್ಲಿ ಅಮಿತಾಬ್ ಬಚ್ಚನ್ ಅಭಿನಯಿಸಿದ್ದರಂತೆ.

53ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗೆ ಬ್ಲಾಕ್ ಭಾಜನವಾಗಿತ್ತು. ಅತ್ಯುತ್ತಮ ಫೀಚರ್ ಫಿಲ್ಮ್ ಪ್ರಶಸ್ತಿಯನ್ನೂ ಪಡೆದುಕೊಂಡಿತ್ತು. ಅಲ್ಲದೆ 11 ವಿವಿಧ ಪ್ರಶಸ್ತಿಗೆ ಶಿಫಾರಸುಗೊಂಡಿತ್ತು. ಉತ್ತಮ ನಿರ್ದೇಶಕ, ಉತ್ತಮ ಚಿತ್ರ, ಉತ್ತಮ ನಟ ಸೇರಿದಂತೆ ಪ್ರಮುಖ ನಾಲ್ಕು ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು.

ಪತ್ನಿಯೆಂದು ಭಾವಿಸಿ ವೇದಿಕೆಯಲ್ಲೇ ಅನ್ಯ‌ ಮಹಿಳೆಗೆ ಮುತ್ತಿಕ್ಕಲು ಹೋದ ಜೋ ಬೈಡೆನ್! ವಿಡಿಯೊ ನೋಡಿ

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೊದಲ ಬಾರಿಗೆ ವಸ್ತ್ರ ಸಂಹಿತೆ ಜಾರಿ

ಮೊಬೈಲ್‌ ಪಾಸ್‌ವರ್ಡ್‌ ಕೇಳಿದ ಗರ್ಲ್‌ಫ್ರೆಂಡ್, ಸಮುದ್ರಕ್ಕೆ ಹಾರಿದ ಭೂಪ

ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

TAGGED:The actress brushed twice and was ready to give Big B a kiss
Share This Article
Facebook Twitter Copy Link Print
Previous Article ಮೊಬೈಲ್‌ ಪಾಸ್‌ವರ್ಡ್‌ ಕೇಳಿದ ಗರ್ಲ್‌ಫ್ರೆಂಡ್, ಸಮುದ್ರಕ್ಕೆ ಹಾರಿದ ಭೂಪ!
Next Article ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?