ಬಿಗ್ ಬಿಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!
newsics.com ಮುಂಬೈ: ಯುವನಟರನ್ನೂ ನಾಚಿಸುವ 81ರ ಹರೆಯದ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅದ್ಭುತ ನಟ. ಇತ್ತೀಚೆಗೆ ಬಿಡುಗಡೆಯಾದ ಕಲ್ಕಿ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರ ಆಗಲೇ 1,000 ಕೋಟಿ ರೂಪಾಯಿ ಬಾಚಿಕೊಂಡಿದೆ. ದೈತ್ಯ ಪ್ರತಿಭೆ ಅಮಿತಾಬ್ ಬಚ್ಚನ್ ಮುಂದೆ ನಟಿಸಲು ಹಲವರು ಹಿಂದೇಟು ಹಾಕುತ್ತಾರೆ. ಹೀಗಿರುವಾಗ ಅಮಿತಾಬ್ ಬಚ್ಚನ್ ಜೊತೆ ಲಿಪ್ ಲಾಕ್ ದೃಶ್ಯ ಸುಲಭದ ಮಾತಲ್ಲ. ಇದಕ್ಕಾಗಿ ಬಾಲಿವುಡ್ ನಟಿ ರಾಣಿ ಮುಖರ್ಜಿ ಎರಡೆರಡು ಬಾರಿ ಬ್ರಶ್ … Continue reading ಬಿಗ್ ಬಿಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!
Copy and paste this URL into your WordPress site to embed
Copy and paste this code into your site to embed