Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ದೇಶಾದ್ಯಂತ ಕರ್ಫ್ಯೂ
ದೇಶಪ್ರಮುಖವಿದೇಶ

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ದೇಶಾದ್ಯಂತ ಕರ್ಫ್ಯೂ

Share
1 Min Read
SHARE

newsics.com

ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಿಸಿ ಇಡೀ ದೇಶವೇ ಹೊತ್ತಿ ಉರಿಯುವ ಸ್ಥಿತಿಗೆ ತಲುಪಿದೆ. ಪ್ರತಿಭಟನೆಗಳು ಮತ್ತು ಗಲಭೆಗಳಿಂದ ದೇಶದ ಸ್ಥಿತಿ ಇನ್ನಷ್ಟು ಹದಗೆಡಿಸಿದ್ದು, ಗಲಭೆಯಿಂದಾಗಿ ಈವರೆಗೆ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಹಲವಾರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದು ದೇಶದಲ್ಲಿ ಉಂಟಾಗಿರುವ ಗಲಭೆಯ ವಾತಾವರಣದ ದುಷ್ಪರಿಣಾಮ ನೇರವಾಗಿ ಸಾಮಾನ್ಯ ಜನರ ಬದುಕಿನ ಮೇಲೆ ತಟ್ಟಿದೆ. ಜುಲೈ 19 ಕೂಡ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಹಲವಾರು ಜನರು ನರಸಿಂಗಡಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಹೊರಹಾಕಿದ್ದು, ನಂತರ ಅವರು ಬೆಂಕಿ ಹಚ್ಚಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನೊಂದೆಡೆ ದೇಶಾದ್ಯಂತ ನಡೆಯುತ್ತಿರುವ ಮಾರಣಾಂತಿಕ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದು, ಈ ಹಿನ್ನೆಲೆ ಬಾಂಗ್ಲಾದೇಶ ಕರ್ಫ್ಯೂ ಮತ್ತು ಮಿಲಿಟರಿ ಪಡೆಗಳ ನಿಯೋಜನೆಯನ್ನು ಘೋಷಿಸಿತು. ಆಸ್ಪತ್ರೆಗಳು ನೀಡಿದ ವರದಿಗಳನ್ನು ಉಲ್ಲೇಖಿಸಿ AFP ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಈ ವಾರದ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲ, 15 ವರ್ಷಗಳ ಅಧಿಕಾರದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಶೇಖ್ ಹಸೀನಾ ಸರ್ಕಾರಕ್ಕೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ.

TAGGED:curfew across the country! Army on the streetsTranslate text with your camera Violence broke out in Bangla! So far 105 deaths
Share This Article
Facebook Twitter Copy Link Print
Previous Article ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ, ಶಾಲಾ‌- ಕಾಲೇಜಿಗೆ ರಜೆ
Next Article ಶೀಘ್ರದಲ್ಲಿಯೇ ರಷ್ಯಾದ ಸೇನೆಯಲ್ಲಿರುವ 50 ಭಾರತೀಯರ ಬಿಡುಗಡೆ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?