Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು‌ ಕುಮಾರ್ ಇನ್ನಿಲ್ಲ
ಕರ್ನಾಟಕ

ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು‌ ಕುಮಾರ್ ಇನ್ನಿಲ್ಲ

Share
1 Min Read
SHARE

newsics.com

ಮೈಸೂರು: ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು ಕುಮಾರ್ ಶನಿವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲಿದ್ದ ಅವರು ಶನಿವಾರ (ಜು.20) ಬೆಳಗ್ಗೆ 11:30ರ ವೇಳೆಗೆ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಪುತ್ರಿ ಅಕ್ಷರಾ, ಅಜಿತ್ ಇದ್ದಾರೆ. ಮಕ್ಕಳಿಬ್ಬರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಮಾರು ಐದು ದಶಕಗಳಿಂದ ಪತ್ರಕರ್ತರಾಗಿದ್ದ ಈಚನೂರು ಕುಮಾರ್ ಅಪಾರ ಅನುಭವ ಹೊಂದಿದ್ದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಈಚನೂರಿನವರಾದ ಕುಮಾರ್ ಮೈಸೂರಿನಲ್ಲೇ ಬಹುಕಾಲದಿಂದ ವಾಸವಾಗಿದ್ದರು.

ಲೋಕವಾಣಿ, ನವಧ್ವನಿ, ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರ್, ಕನ್ನಡಪ್ರಭ, ಮಹಾನಂದಿ, ಮೈಸೂರು ಪತ್ರಿಕೆ, ಪ್ರಜಾನುಡಿ, ಡೆಕ್ಕನ್ ನ್ಯೂಸ್ ಪತ್ರಿಕೆಗಳಲ್ಲಿ ವರದಿಗಾರಿಕೆ, ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಜಾವಾಣಿ, ವಿಕ್ರಮ, ಹೊಸದಿಗಂತ ಮೊದಲಾದ ಪತ್ರಿಕೆಗಳಲ್ಲಿ ಅವರ ಬರಹ ಪ್ರಕಟವಾಗಿದೆ.

ಭಾರತ ಸಂವಿಧಾನ ಕುರತು ವಿಶೇಷ ಲೇಖನಗಳು, ಮೈಸೂರು ನಗರದ ಪ್ರಮುಖ ಕಟ್ಟಡ, ಸಂಸ್ಥೆ, ವ್ಯಕ್ತಿಗಳ ಬಗ್ಗೆ ಲೇಖನಗಳು. ರೀಡಿಂಗ್ಸ್ ಇನ್‍ದಿ ಹಿಸ್ಟರಿ ಆಫ್ ಮೈಸೂರ್ ಸರಣಿ ಲೇಖನಗಳು, ಮೊದಲ ಮಹಾಯುದ್ಧದಲ್ಲಿ ಮೈಸೂರು ಪಾತ್ರ ಕುರಿತ ವಿಶೇಷ ಲೇಖನಗಳು, ಮೈಸೂರಿನ ಪಾರಂಪರಿಕ ಕಟ್ಟಡಗಳ ವೀಕ್ಷಕ ವಿವರಣೆ, ಪಾರಂಪರಿಕ ನಡಿಗೆ 2004 ರಿಂದ ಪ್ರತಿವರ್ಷ ಸುಮಾರು 1500 ತಂಡಗಳಿಗೆ ಮಾರ್ಗದರ್ಶಿಯಾಗಿದ್ದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ವರದಿಗಾರರ ಒಕ್ಕೂಟ ಪ್ರಶಸ್ತಿ, ಜೆಎಸ್‍ಎಸ್ ಮಾಧ್ಯಮ ಪ್ರಶಸ್ತಿ, ವಿಶ್ವ ಸಂವಾದ ಕೇಂದ್ರದಿಂದ ತಿ.ತಾ.ಶರ್ಮ ಮಾಧ್ಯಮ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಮೈಸೂರಿನ ಪಾರಂಪರಿಕ ತಾಣಗಳು, ಚರಿತ್ರೆ ಚಂದ್ರಿಕೆ, ನಾಡಿಗಾಗಿ ದುಡಿದವರು,ಸಹಕಾರ ಕಂಠೀರವ ನರಸಿಂಹರಾಜ ಒಡೆಯರ್, ಮೈಸೂರಿನ ರಾಜ ಮಹಾರಾಜರು(ನಿನ್ನೆಯ ಕಣ್ಣು- ನಾಳೆಯ ನೋಟ), ಮೈಸೂರು ವಿಶ್ವವಿದ್ಯಾಲಯ ಪ್ರಸಾರಾಂಗದಿಂದ ವಿಶ್ವವಿದ್ಯಾನಿಲಯದ ನೂರು ವರ್ಷದ ಇತಿಹಾಸ ಈಚನೂರು ಕುಮಾರ್ ಅವರ‌ ಪ್ರಕಟಿತ ಕೃತಿಗಳು.

ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್ ಖಾದರ್ ಬಗೆ ಬಗೆ ಯತ್ನ, ಜನಪ್ರತಿನಿಧಿಗಳ ನಿದ್ದೆ‌ಗಾಗಿ ಈಗ ಮೊಗಸಾಲೆಗೆ ಬಂತು ಸ್ಪೆಷಲ್ ಕುರ್ಚಿ! ಇದೆಂಥಾ ದುಸ್ಥಿತಿ?

ಬಿಗ್ ಬಿ‌ಗೆ ಕಿಸ್ ಮಾಡಲು ಎರಡೆರಡು ಬಾರಿ ಹಲ್ಲುಜ್ಜಿ ರೆಡಿಯಾಗಿದ್ದ ನಟಿ!

TAGGED:Veteran journalist and history expert Echanur Kumar is no more
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕುಟುಂಬಕ್ಕೆ ದರ್ಶನ್‌ ಸಹಾಯ..?
Next Article ತುಂಡುಡುಗೆಯಲ್ಲಿ ಮೋಜು ಮಸ್ತಿ ಮಾಡಿದ ಕಿರಿಕ್ ಬೆಡಗಿ ಸಂಯುಕ್ತಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?