ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು

newsics.com ಮಧ್ಯಪ್ರದೇಶ: 7ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ರೀಲ್ಸ್ ಮಾಡಲು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಧ್ಯಪ್ರದೇಶ ಅಂಬಾದಲ್ಲಿ ಈ ಘಟನೆ ನಡೆದಿದೆ. ಕರಣ್ ಪರ್ಮಾರ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಕರಣ್ ಪರ್ಮಾರ್ ಲೇನ್ ರಸ್ತೆಯ ಖಾಲಿ ಜಾಗದಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಅದೇ ವೇಳೆ ಹಗ್ಗವನ್ನು ಜೋತು ಹಾಕಿ ರೀಲ್ ಮಾಡಲು ಮುಂದಾಗಿದ್ದಾನೆ. ಆದರೆ ಇದೇ ವೇಳೆ ಆ ಹಗ್ಗ ಏಕಾಏಕಿ ಬಾಲಕನ ಕೊರಳಿಗೆ ಸಿಕ್ಕಿಹಾಕಿಕೊಂಡಿದೆ. ಇದರಿಂದ ಬಾಲಕ … Continue reading ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು