ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್
newsics.com ಮುಂಬೈ: ಕ್ಯೂಟ್ ಬ್ಯೂಟಿ ಸಂಯುಕ್ತಾ ಮೆನನ್ ಕ್ಯಾರೆಕ್ಟರ್ ಬೇಸ್ಟ್ ಸಿನಿಮಾಗಳಲ್ಲೇ ಆಯ್ಕೆ ಮಾಡುತ್ತಾ ಬಂದಿರೋ ಸಂಯುಕ್ತಾ ಇತ್ತೀಚೆಗೆ ಪಿಂಕ್ ಸೀರೆಯುಟ್ಟು ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಯುಕ್ತಾ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಟ್ರೆಂಡಿಂಗ್‌ಲ್ಲಿರೋ ನಟಿ. 2016ರಿಂದ ಮಲೆಯಾಳಂ ಸಿನಿರಂಗದಲ್ಲಿ ಮಿಂಚುತ್ತಿರುವ ಸಂಯುಕ್ತಾ ಟಾಲಿವುಡ್, ಕಾಲಿವುಡ್‌ನಲ್ಲಿ ಚಿರಪರಿಚಿತ ಹೆಸರು. ಮಲಯಾಳಂ, ತಮಿಳಿನ ಜೊತೆಗೆ ಕನ್ನಡದ ಗಾಳಿಪಟ 2 ಚಿತ್ರದಲ್ಲಿ ನಟಿಸಿ ಜನಮನ್ನಣೆ ಗಳಿಸಿರುವ ನಟಿ. ಗುಲಾಬಿ ಬಣ್ಣದ ಸೀರೆಯಲ್ಲಿ ದೇವತೆಯಂತೆ ಸಂಯುಕ್ತಾ … Continue reading ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್
Copy and paste this URL into your WordPress site to embed
Copy and paste this code into your site to embed