Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್
ಕರ್ನಾಟಕ

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಕೆರೆ, ಕಟ್ಟೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇನ್ನೂ 5 ದಿನ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿರುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇಂದು ಮತ್ತು ನಾಳೆ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್. ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿ ಇರಲಿದೆ. ಮಳೆರಾಯ ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ಅಬ್ಬರಿಸಲಿದ್ದಾರೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್

TAGGED:Karnatakarainweather
Share This Article
Facebook Twitter Copy Link Print
Previous Article ಕರ್ತವ್ಯ ವೇಳೆ ರೀಲ್ಸ್ ಮಾಡುವ ಕಂಡಕ್ಟರ್, ಡ್ರೈವರ್ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ
Next Article ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?