ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್
newsics.com ಬೆಂಗಳೂರು: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಕೆರೆ, ಕಟ್ಟೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೂ 5 ದಿನ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿರುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಮತ್ತು ನಾಳೆ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್. ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ … Continue reading ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed