Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?
ದೇಶಪ್ರಮುಖಮನರಂಜನೆವೈರಲ್

PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?

Share
1 Min Read
SHARE

newsics.com

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ಬ್ರಾಂಡ್ ಅಂಬಾಸಿಡರ್ ಆಗಿರುವ ಕಿಚ್ವ ಸುದೀಪ್ ಅವರು ಕೂಡಾ ಈಗ ಕನ್ನಡಿಗರ ಪರ ನಿಂತಿದ್ದಾರೆ.

ಫೋನ್ ಪೇ ಇನ್ನು ಒಂದು ದಿನದ ಒಳಗಾಗಿ ಕನ್ನಡಿಗರ ಕ್ಷಮೆ ಕೋರಿ, ರಾಜ್ಯ ಸರ್ಕಾರದ ನಿಲುವಿಗೆ ಬದ್ದವಾಗದಿದ್ದರೆ ತಾವು ಫೋನ್ ಪೇ ಬ್ರಾಂಡ್ ಅಂಬಾಸಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ. ಈಗ ಫೋನ್ ಪೇ ವಿಚಾರವಾಗಿ ಸುದೀಪ ಅವರ ನಿರ್ಧಾರ ಏನಾಗುತ್ತದೆ ಅನ್ನೋದು ಹಲವರ ಪ್ರಶ್ನೆಯಾಗಿತ್ತು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರು ನಾಡು-ನುಡಿಯ ವಿಚಾರ ಬಂದಾಗ ಸದಾ ಮುಂದಿರುತ್ತಾರೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ʻʻಕಂಪನಿ, ಹಣಕ್ಕಿಂತಾ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯʼʼ ಎನ್ನುವುದು ಸುದೀಪ್ ಅವರ ನಿರ್ಧಾರವಾಗಿದೆ. ಈ ಕಾರಣದಿಂದ ಒಂದು ದಿನದ ಒಳಗಾಗಿ ಕಿಚ್ಚ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

TAGGED:Kiccha to withdraw from PhonePe embassy?
Share This Article
Facebook Twitter Copy Link Print
Previous Article ಸತಿಗಾಗಿ ಪ್ರತಿ ದಿನ 320 ಕಿಮೀ ಪ್ರಯಾಣ..!
Next Article ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?