PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?

newsics.com ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ಬ್ರಾಂಡ್ ಅಂಬಾಸಿಡರ್ ಆಗಿರುವ ಕಿಚ್ವ ಸುದೀಪ್ ಅವರು ಕೂಡಾ ಈಗ ಕನ್ನಡಿಗರ ಪರ ನಿಂತಿದ್ದಾರೆ. ಫೋನ್ ಪೇ ಇನ್ನು ಒಂದು ದಿನದ ಒಳಗಾಗಿ ಕನ್ನಡಿಗರ ಕ್ಷಮೆ ಕೋರಿ, ರಾಜ್ಯ ಸರ್ಕಾರದ ನಿಲುವಿಗೆ ಬದ್ದವಾಗದಿದ್ದರೆ ತಾವು ಫೋನ್ ಪೇ ಬ್ರಾಂಡ್ ಅಂಬಾಸಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ. ಈಗ ಫೋನ್ ಪೇ ವಿಚಾರವಾಗಿ ಸುದೀಪ ಅವರ ನಿರ್ಧಾರ … Continue reading PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?