newsics.com
ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಸಾಕಷ್ಟು ಸಾವು-ನೋವು ಸಂಭವಿಸಿದೆ. ಜನಜೀವನ ಅಸ್ತವ್ಯಸ್ತವಾಗಲು ಭೀಕರ ಮಳೆ ಕಾರಣವಾಗಿದೆ. ಜೂನ್ 27ರಿಂದ ಜುಲೈ 20ರವರೆಗೆ ಸುಮಾರು 40 ಜನರು ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ
ಮಳೆಯಿಂದಾಗಿ ಹಿಮಾಚಲ ಪ್ರದೇಶವು 329 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಸಿರ್ಮೌರ್ ಜಿಲ್ಲೆಯ ಪೌಂಟಾ ಉಪವಿಭಾಗದ ಅಂಜ್ ಭೋಜ್ ಪ್ರದೇಶದ ರೈತುವಾ ಗ್ರಾಮದಲ್ಲಿ ಮಳೆಯಿಂದ ಮೇಘ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.32