ಬಂಧನ ಭೀತಿಯಲ್ಲಿ ರಕ್ಷಿತ್ ಶೆಟ್ಟಿ!

newsics.com ಕಾಪಿ ರೈಟ್ಸ್ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದ್ದಂತೆ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಬಂಧನದ ಭೀತಿ ಶುರುವಾಗಿದೆ. ಹೀಗಾಗಿ ನಟ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಂಧನ ಭೀತಿ ಹಿನ್ನೆಲೆ ನಟಿ ರಕ್ಷಿತ್ ಶೆಟ್ಟಿ ಜಾಮೀನಿಗಾಗಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ. ಸಿಆರ್ಪಿಸಿ 438 ಅಡಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸಿಸಿಎಚ್ 61 ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ 24ಕ್ಕೆ … Continue reading ಬಂಧನ ಭೀತಿಯಲ್ಲಿ ರಕ್ಷಿತ್ ಶೆಟ್ಟಿ!