3 ಸೆಕೆಂಡ್‌ ದೃಶ್ಯದಲ್ಲಿದ್ಯಾ ದರ್ಶನ್ ಕ್ರೌರ್ಯ..?

newsics.com ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸ್ಫೋಟಕ ಸತ್ಯಗಳು ಹೊರ ಬರುತ್ತಿವೆ. ದರ್ಶನ್ ಕರಾಳತೆ ಬಟಾ ಬಯಲಾಗುತ್ತಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದ ವಿಡಿಯೋವನ್ನ ದರ್ಶನ್ ಶಿಷ್ಯರು ರೆಕಾರ್ಡ್ ಮಾಡಿದ್ದಾರೆ. ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಹೊಡೆಯುತ್ತಿರುವ ದೃಶ್ಯವನ್ನು ಪ್ರದೂಷ್ ರೆಕಾರ್ಡ್ ಮಾಡಿದ್ದಾನೆ. 3 ಸೆಕೆಂಡ್ ವಿಡಿಯೋದಲ್ಲಿ ದರ್ಶನ್ ಕರಾಳತೆ ಇದೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ನಡೆಸುವಾಗ ಪ್ರದೂಷ್ ತನ್ನ ಐಫೋನ್‌ನಲ್ಲಿ ವಿಡಿಯೋ ಮಾಡಿದ್ದನಂತೆ. ಹಲ್ಲೆ ನಡೆಸೋದನ್ನು ವಿಡಿಯೋ ಮಾಡಿಕೋ ಅಂತ ದರ್ಶನ್ ಹೇಳಿದ್ದರಂತೆ. … Continue reading 3 ಸೆಕೆಂಡ್‌ ದೃಶ್ಯದಲ್ಲಿದ್ಯಾ ದರ್ಶನ್ ಕ್ರೌರ್ಯ..?