Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
ದೇಶಪ್ರಮುಖ

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

Share
1 Min Read
SHARE

newsics.com

ಬೆಂಗಳೂರು: ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಆಯ್ಕೆಯಾಗಿದ್ದಾರೆ.

ಸುಪ್ರಿತಾ ಅವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಸುಪ್ರಿತಾ, ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ ಬಿ ಪದವಿ ಹಾಗೂ ಎನ್ಸಿಸಿ ಸರ್ಟಿಫಿಕೇಟ್ ಪಡೆದಿರುವ ಸುಪ್ರಿತಾ, 2021ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಯಾಗಿದ್ದರು.
2024ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧ ಭೂಮಿಯ ಕಾರ್ಯಾಚರಣೆಗೆ ಆಯ್ಕೆಯಾಗಿದ್ದಾರೆ.
ಸಿಯಾಚಿನ್ ಪ್ರದೇಶದ ಒಡೆತನದ ಕುರಿತಂತೆ ಭಾರತ ಹಾಗು ಪಾಕಿಸ್ತಾನದ ನಡುವೆ ವಿವಾದವಿದೆ. ಎರಡೂ ರಾಷ್ಟ್ರಗಳು ಈ ಪ್ರದೇಶ ತಮಗೆ ಸೇರಿದ್ದೆಂದು ವಾದಿಸುತ್ತವೆ.
1984 ರಲ್ಲಿ ಭಾರತ “ಆಪರೇಷನ್ ಮೇಘದೂತ್” ಎಂಬ ಸೇನಾ ಕಾರ್ಯಾಚರಣೆ ನಡೆಸಿ ಸಿಯಾಚಿನ್ ನೀರ್ಗಲ್ಲು ಹಾಗು ಅದರ ಉಪನದಿಗಳ ಮೇಲೆ ಹತೋಟಿ ಪಡೆಯಿತು.

ಸಿಯಾಚಿನ್ ಪ್ರದೇಶದಲ್ಲಿ ಯುದ್ಧದಲ್ಲಿ ಮಡಿದವರಿಗಿಂತ ಅಲ್ಲಿನ ಕಠಿಣ ಹವಾಮಾನದಿಂದಾಗಿ ಹೆಚ್ಚು ಜನ ಮಡಿದಿದ್ದಾರೆ.

ಇಂತಹ ಕಠಿಣ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆಯಾಗಿದ್ದಾರೆ.

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!

ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!

TAGGED:A young woman from Mysore has been selected to serve in Siachenthe world's highest battlefield
Share This Article
Facebook Twitter Copy Link Print
Previous Article ದಿನ ಭವಿಷ್ಯ 22-07-2024 ಮೇಷ- ಹಣಕಾಸಿನ ವ್ಯವಹಾರ ಆಶಾದಾಯಕ, ಕುಂಭ- ನಿರೀಕ್ಷಿತ ಆದಾಯವಿಲ್ಲ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?