ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
newsics.com ಬೆಂಗಳೂರು: ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಆಯ್ಕೆಯಾಗಿದ್ದಾರೆ. ಸುಪ್ರಿತಾ ಅವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಸುಪ್ರಿತಾ, ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ … Continue reading ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
Copy and paste this URL into your WordPress site to embed
Copy and paste this code into your site to embed