ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ ಮಲ್ಲಿ!
newsics.com ಬೆಂಗಳೂರು: ನಾನು ಈಗ ಮದುವೆಯಾಗಲು ನಿರ್ಧರಿಸಿದ್ದೇನೆ. ಆದರೆ, ನನಗೆ ಸೂಕ್ತ ವರ ಇನ್ನೂ ಸಿಕ್ಕಿಲ್ಲ. ದಯವಿಟ್ಟು ನನ್ನ ಕನಸಿನ ಹುಡುಗನನ್ನು ಯಾರಾದರೂ ಹುಡುಕಿಕೊಡಿ. ನೀವು ಎಷ್ಟು ಬೇಗ ಹುಡುಕಿಕೊಡುತ್ತಿರೋ ಅಷ್ಟು ಬೇಗ ನಿಮಗೆ ನನ್ನ ಮದುವೆ ಊಟ ಸಿಗುತ್ತದೆ. ಇದು ಗ್ಯಾರಂಟಿ..’ ಎಂದು ಆ್ಯಂಕರ್ ಅನುಶ್ರೀ ಹೇಳಿದ್ದಾರೆ. ತುಳು ನಾಡಿನಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಮದುವೆಯಾಗುವ ತಮ್ಮ ನಿರ್ಧಾರವನ್ನು ಅನುಶ್ರೀ ಪ್ರಕಟಿಸಿದ್ದಾರೆ. ಅದೆಷ್ಟೋ ಜನರು ತಮ್ಮ ಮದುವೆ, ತಮ್ಮ ಮಕ್ಕಳ-ಮೊಮ್ಮಕ್ಕಳ ಮದುವೆಗಿಂತ ಹೆಚ್ಚಾಗಿ ಅನುಶ್ರೀ ಮದುವೆಯನ್ನು ನೋಡಲು … Continue reading ಕೊನೆಗೂ ಮದುವೆಯಾಗಲು ನಿರ್ಧರಿಸಿದ ಆ್ಯಂಕರ್ ಅನುಶ್ರೀ, ಕನಸಿನ ಹುಡುಗನನ್ನು ಹುಡುಕಿಕೊಡಿ ಎಂದ ಮಾತಿನ ಮಲ್ಲಿ!
Copy and paste this URL into your WordPress site to embed
Copy and paste this code into your site to embed