ಹಾಸಿಗೆ ಬಳಿ ಮೊಬೈಲ್ ಇಟ್ಟುಕೊಂಡು ಮಲಗುವವರೇ ಎಚ್ಚರ
newsics.com ಜನರು ಮೊಬೈಲ್ಗೆ ಅಂಟಿರುವುದನ್ನು ಚಟ ಎನ್ನುವುದರಲ್ಲಿ ತಪ್ಪಿಲ್ಲ. ಆದರೆ ಈ ರೀತಿಯ ಅಭ್ಯಾಸ ತುಂಬಾ ಅಪಾಯಕಾರಿ. ಕೆಲವರಿಗೆ ದಿಂಬಿನ ಕೆಳಗೆ ಮೊಬೈಲ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಹೀಗೆ ಮಾಡುವುದರಿಂದ ದೊಡ್ಡ ಮಟ್ಟದ ನಷ್ಟ ಉಂಟಾಗಬಹುದು. ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಮಲಗುವ ಅಭ್ಯಾಸವಿದ್ದರೆ ಮೊದಲು ಇದನ್ನು ಬಿಟ್ಟುಬಿಡಿ. ಏಕೆಂದರೆ ಈ ಅಭ್ಯಾಸ ಒಳ್ಳೆಯದಲ್ಲ. ಇದರಿಂದ ಅನೇಕ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ . ಇತ್ತೀಚಿನ ದಿನಗಳಲ್ಲಿ ಬಂಜೆತನ ಹೆಚ್ಚುತ್ತಿರುವುದಕ್ಕೆ ಮೊಬೈಲ್ ಪಕ್ಕದಲ್ಲಿ ಇಟ್ಟುಕೊಂಡು ಮಲಗುವ ಅಭ್ಯಾಸವೂ ಒಂದು ಕಾರಣವಾಗಿರಬಹುದು … Continue reading ಹಾಸಿಗೆ ಬಳಿ ಮೊಬೈಲ್ ಇಟ್ಟುಕೊಂಡು ಮಲಗುವವರೇ ಎಚ್ಚರ
Copy and paste this URL into your WordPress site to embed
Copy and paste this code into your site to embed