ಗೀಸರ್‌ನಿಂದ ವಿಷಾನಿಲ ಸೋರಿಕೆ: ತಾಯಿ, ಮಗ ಸಾವು

newsics.com ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ. ಶೋಭಾ (40), ದಿಲೀಪ್ (16) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಗೀಸರ್‌ ಆನ್ ಮಾಡಿ ಮನೆಯ ಸದಸ್ಯರು ಮರೆತು ಹೋಗಿದ್ದಾರೆ. ಬಾಗಿಲು, ಕಿಟಕಿ ಮುಚ್ಚಿದ್ದರಿಂದ ಮನೆಯೊಳಗೆ ವಿಷಾನಿಲ ಆವರಿಸಿಕೊಂಡಿದೆ. ಹೀಗಾಗಿ ಶ್ವಾಸಕೋಶ ವಿಷಹೊಕ್ಕಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಪ್ರಕರಣ … Continue reading ಗೀಸರ್‌ನಿಂದ ವಿಷಾನಿಲ ಸೋರಿಕೆ: ತಾಯಿ, ಮಗ ಸಾವು