Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಟುಂಬದ ಐವರನ್ನು ಕೊಂದು, ಸುಟ್ಟ ಮಾಜಿ ಸೈನಿಕ: ಕಾರಣವೇನು ಗೊತ್ತಾ?
ದೇಶ

ಕುಟುಂಬದ ಐವರನ್ನು ಕೊಂದು, ಸುಟ್ಟ ಮಾಜಿ ಸೈನಿಕ: ಕಾರಣವೇನು ಗೊತ್ತಾ?

Share
1 Min Read
SHARE

newsics. com

ಹರಿಯಾಣ: ಅಂಬಾಲಾದಲ್ಲಿ ಆಸ್ತಿ ವಿವಾದ ಭುಗಿಲೆದ್ದು ತನ್ನ ಕುಟುಂಬದ ಐವರನ್ನು ಮಾಜಿ ಸೈನಿಕ ಕೊಲೆ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಅಂಬಾಲಾದ ನಾರೈಂಗರ್ ಬ್ಲಾಕ್‌ನ ರಾಟೌರ್ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಮಾಜಿ ಸೈನಿಕ ತನ್ನ ತಾಯಿ, ಸಹೋದರ ಸೇರಿ ಅವನ ಕುಟುಂಬದ ಐವರನ್ನು ಕೊಲೆ ಮಾಡಿದ್ದಾನೆ.
ಹತ್ಯೆಗೀಡಾದವರನ್ನು ಹರೀಶ್ (35), ಸೋನಿಯಾ (32), ಸರೂಪಿ (60) ಯಾಶಿಕಾ (5) ಮತ್ತು 5 ತಿಂಗಳ ಮಗು ಎಂದು ಪೊಲೀಸರು ಗುರುತಿಸಿದ್ದಾರೆ. ಈ ಘಟನೆಯಲ್ಲಿ ಮಾಜಿ ಸೈನಿಕನ ತಂದೆ 65 ವರ್ಷದ ಓಂ ಪ್ರಕಾಶ್ ಹಾಗೂ ಹರೀಶ್ ಎಂಬುವವರ ಪುತ್ರಿ ಗಾಯಗೊಂಡಿದ್ದಾರೆ. ಆರೋಪಿಯನ್ನು ಭೂಷಣ್ ಎಂದು ಗುರುತಿಸಲಾಗಿದೆ.

ಮಧ್ಯರಾತ್ರಿ 1:30ರ ಸುಮಾರಿಗೆ ಈ ಮಾಹಿತಿ ಬಂದಿದ್ದು, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಆ ಪ್ರದೇಶವನ್ನು ಪರಿಶೀಲಿಸುವುದರ ಜೊತೆಗೆ, ಅವರು ಕೊಲೆಗಳು ನಡೆದ ಅಪರಾಧದ ಸ್ಥಳವನ್ನೂ ಸಹ ಪರಿಶೀಲಿಸಲಾಗಿದೆ. ಭೂಷಣ್ ಹೊರತುಪಡಿಸಿ ತನ್ನ ಇಬ್ಬರು ಸೋದರ ಮಾವಂದಿರು ಕೂಡ ಇಡೀ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ

TAGGED:crimesdeathpolice
Share This Article
Facebook Twitter Copy Link Print
Previous Article ಖ್ಯಾತ ಬಾಲಿವುಡ್ ಗಾಯಕ ಅರೆಸ್ಟ್ ..!
Next Article ಯೋಧರ ಜತೆ ಮಲಗಿದ್ರೆ ಮಾತ್ರ ಈ ಮಹಿಳೆಯರಿಗೆ ಆಹಾರ! ಇದೆಂಥಾ ದುಸ್ಥಿತಿ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?