ನಟ ದರ್ಶನ್‌ಗೆ ಮನೆಯೂಟ: ಜುಲೈ 25ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿ ನಟ ದರ್ಶನ್‌ಗೆ ಮನೆ ಊಟ ಕೊಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯದ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜು.25ಕ್ಕೆ ಆದೇಶ ಕಾಯ್ದಿರಿಸಿದ್ದಾರೆ. ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿರು ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಪರ ವಕೀಲ ರಾಘವೇಂದ್ರ ಅವರು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ … Continue reading ನಟ ದರ್ಶನ್‌ಗೆ ಮನೆಯೂಟ: ಜುಲೈ 25ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್