ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್

newsics.com ಅಮೆರಿಕ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದಿದ್ದಾರೆ. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಭಾನುವಾರ ಘೋಷಿಸಿದ್ದಾರೆ. ಡೆಲವೇರ್‌ನಲ್ಲಿರುವ ತಮ್ಮ ಬೀಚ್ ಹೌಸ್‌ನಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು ಫೋಸ್ಟ್ ಮಾಡಿರುವ 81 ವರ್ಷದ ಡೆಮಾಕ್ರಟಿಕ್ ಪಕ್ಷದ ಬೈಡನ್, ಅಧ್ಯಕ್ಷರಾಗಿ ನಿಮಗೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಗೌರವವಾಗಿದೆ ಎಂದಿದ್ದಾರೆ. ಮರು … Continue reading ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಜೋ ಬೈಡನ್