Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ಲಾಮರಸ್‌ ಫೋಟೋಗಳಿಗೆ ಪೋಸ್ ಕೊಟ್ಟ ನಟಿ
ಕರ್ನಾಟಕಮನರಂಜನೆ

ಗ್ಲಾಮರಸ್‌ ಫೋಟೋಗಳಿಗೆ ಪೋಸ್ ಕೊಟ್ಟ ನಟಿ

Share
1 Min Read
SHARE

newsics.comಬೆಂಗಳೂರು: ಕೆಜಿಎಫ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ರೂಪಾ ರಾಯಪ್ಪ ಒಂದು ಫೋಟೋಶೂಟ್ ಮೂಲಕ ಹವಾ ಕ್ರಿಯೆಟ್ ಮಾಡುತ್ತಲೇ ಇರುತ್ತಾರೆ.

ಶಾರ್ಟ್ ರೆಡ್ ಡ್ರೆಸ್‌ನಲ್ಲಿರುವ ಹಸಿ ಬಿಸಿ ಫೋಟೋ ಶೇರ್ ಮಾಡುವ ಮೂಲಕ ತನ್ನ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ಶಾರ್ಟ್ ರೆಡ್ ಡ್ರೆಸ್‌ನಲ್ಲಿ ರೂಪಾ ರಾಯಪ್ಪ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ವೈರಲ್ ಆಗಿದೆ.

ದಿ ಜಡ್ಜ್‌ಮೆಂಟ್‌ ಸಿನಿಮಾದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್, ಧನ್ಯಾ ರಾಮ್‌ಕುಮಾರ್ ಮತ್ತು ದಿಗಂತ್ ಜೊತೆ ರೂಪಾ ರಾಯಪ್ಪ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಜೆಕೆ ಜೊತೆ ಕಾಡ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

TAGGED:actresskgfphotoshootrooparayappas
Share This Article
Facebook Twitter Copy Link Print
Previous Article ಮದುವೆಯಾಗಿ 30 ವರ್ಷ ಕಳೆದರೂ ಮಕ್ಕಳಾಗದ ಕೊರಗು;ಪ್ರಾಣಬಿಟ್ಟ ದಂಪತಿ
Next Article ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್: ಗುಪ್ತಚರ ಇಲಾಖೆಯಿಂದ ಬಂತು ಎಚ್ಚರಿಕೆ ಸಂದೇಶ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?