ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

newsics.com ಗ್ವಾಲಿಯರ್(ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ಮಹಿಳಾ ಪುನರ್ವಸತಿ ಕೇಂದ್ರದಿಂದಲೇ ಬಾಲಕಿಯೊಬ್ಬಳನ್ನು ಮಾಸ್ಕ್‌ ಧರಿಸಿ ಬಂದ ಆರು ಯುವಕರು ಅಪಹರಿಸಿದ್ದಾರೆ. 20 ನಿಮಿಷದಲ್ಲಿ ಈ ಯುವಕರು ಅತ್ಯಂತ ಭದ್ರತೆಯ ಪುನರ್ವಸತಿ ಕೇಂದ್ರದಿಂದ ಬಾಲಕಿಯನ್ನು ಅಪಹರಿಸಿದ್ದಾರೆ. ಈ ದೃಶ್ಯ ಪುನರ್ವಸತಿ ಕೇಂದ್ರದ ಮುಂಭಾಗದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಒಬ್ಬರು ಮಹಿಳಾ ಭದ್ರತಾ ಸಿಬ್ಬಂದಿ, ಇಬ್ಬರು ಇತರ ಭದ್ರತಾ ಸಿಬ್ಬಂದಿ, ಒಬ್ಬ ಪೊಲೀಸ್‌ ಅಧಿಕಾರಿ ನಿದ್ದೆಯಲ್ಲಿದ್ದ ವೇಳೆ ಭಾನುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗ್ವಾಲಿಯರ್‌ನ … Continue reading ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ