Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್: ಗುಪ್ತಚರ ಇಲಾಖೆಯಿಂದ ಬಂತು ಎಚ್ಚರಿಕೆ ಸಂದೇಶ
ಕರ್ನಾಟಕಮನರಂಜನೆ

ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್: ಗುಪ್ತಚರ ಇಲಾಖೆಯಿಂದ ಬಂತು ಎಚ್ಚರಿಕೆ ಸಂದೇಶ

Share
1 Min Read
SHARE

newsics.com

ನವದೆಹಲಿ: ಪವನ್ ಕಲ್ಯಾಣ್ ಅವರ ಪ್ರಾಣಕ್ಕೆ ಅಪಾಯ ಇದೆ ಎಂಬುದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪವನ್ ಕಲ್ಯಾಣ್ ಅವರಿಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಜನಸೇನಾ ಪಕ್ಷದ ಮೂಲಕ ಪವನ್ ಕಲ್ಯಾಣ್ ಅವರಿಗೆ ಈ ವರ್ಷ ದೊಡ್ಡ ಗೆಲುವು ಸಿಕ್ಕಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷ ಜಯಭೇರಿ ಬಾರಿಸಿತು. ಸಿನಿಮಾರಂಗದಲ್ಲೂ ಪವನ್ ಕಲ್ಯಾಣ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇದೆಲ್ಲದರ ನಡುವೆ ಅವರ ಹತ್ಯೆಗೆ ಕೆಲವರು ಸ್ಕೆಚ್ ಹಾಕುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ.

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಆಗಿರುವ ಅವರು ಹತ್ತಾರು ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾರ್ವಜನಿಕವಾಗಿ ಸುತ್ತಾಡುವಾಗ ಅವರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ.

ಕಿಡಿಗೇಡಿಗಳು ಪವನ್ ಕಲ್ಯಾಣ್ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ಕಾರಣದಿಂದ ಪೊಲೀಸರು ಭದ್ರತೆ ಹೆಚ್ಚಿಸಬೇಕು ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

https://www.newsics.com/2024/07/22/kgf-fame-actress-roopa-rayappas-new-photoshoot-goes-viral-check-out-her-latest-pic

TAGGED:centralintelligencelifethreatmessagepawankalyan
Share This Article
Facebook Twitter Copy Link Print
Previous Article ಗ್ಲಾಮರಸ್‌ ಫೋಟೋಗಳಿಗೆ ಪೋಸ್ ಕೊಟ್ಟ ನಟಿ
Next Article ಶುಭೋದಯ… ಕ್ರೋಧಿ ಸಂವತ್ಸರ ದಕ್ಷಿಣಾಯನ ಗ್ರೀಷ್ಮ ಋತು ಆಷಾಢ ಮಾಸ ಕೃಷ್ಣ ಪಕ್ಷ ದ್ವಿತೀಯ ಮಂಗಳವಾರ 23-07-2024

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?