Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಆಲಾಪ > newsics music ಪಿಳ್ಳಂಗೋವಿಯ‌ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… ಯಕ್ಷ ಗಾಯನ
ಆಲಾಪಮನರಂಜನೆ

newsics music ಪಿಳ್ಳಂಗೋವಿಯ‌ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… ಯಕ್ಷ ಗಾಯನ

Share
1 Min Read
SHARE

newsics.com

ನ್ಯೂಸಿಕ್ಸ್ ಮ್ಯೂಸಿಕ್

ಭಕ್ತಿ ಸಂಗೀತ

ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ… (00:04:57)

ಸಾಹಿತ್ಯ: ಶ್ರೀ ಪುರಂದರ ದಾಸರು

ಗಾಯನ: ಯಕ್ಷಗಾನ ಭಾಗವತರಾದ ಡಾ.ಪ್ರಖ್ಯಾತ್ ಶೆಟ್ಟಿ ಮತ್ತು ಅಮೃತ ಅಡಿಗ (ಯಕ್ಷಗಾನ ಶೈಲಿಯ ಗಾಯನ)

ಕೃಪೆ: ಅಮೃತಾ ಸಂಕೀರ್ತನ್

https://www.newsics.com/wp-content/uploads/2024/07/VID-20240722-WA0004.mp4

Pillangoviya cheluva krishnana elli nodidiri…

ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ|| ಪ ||

ಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು||ಅ.ಪ |

1. ನಂದಗೋಪನ ಮಂದಿರಗಳ ಸಂದುಗೊಂದಿನಲಿ

ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ

ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ

ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ||೧||

2. ಶ್ರೀ ಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ

ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ

ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ

ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿ||೨||

3. ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ

ಕೆಚರೇಂದ್ರನ ಸುತನ ರಥದ ಚೌಕ ಪೀಠದಲಿ

ನಾಚದೆಮಾಧವ ಎಂಬಭ ಕ್ತರ ವಾಚಕಂಗಳಲಿ

ವೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ||೩||

TAGGED:newsics music Pillangoviya cheluva krishnana elli nodidiri... yaksha gayana alapa devotional music purandaradasaru amruta adiga prakhyat shetty
Share This Article
Facebook Twitter Copy Link Print
Previous Article ಅಮೆರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್ ನಿವೃತ್ತಿ ಬೆನ್ನಲ್ಲೇ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿ
Next Article ಕಮಲಾ ಹ್ಯಾರಿಸ್ ಬೈಡನ್ ಅವರಷ್ಟೇ ಹಾಸ್ಯಾಸ್ಪದ ವ್ಯಕ್ತಿ: ಡೊನಾಲ್ಡ್ ಟ್ರಂಪ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?